ಚಿಕ್ಕೋಡಿ: ಮಹಾರಾಷ್ಟ್ರ ಪಶ್ಚಿಮಘಟ್ಟ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶ ಭಾರಿ ಮಳೆ, ತುಂಬಿ ಹರಿಯುತ್ತಿರುವ ಪಂಚ ನದಿಗಳು
Chikodi, Belagavi | Jul 29, 2025
ಪಶ್ಚಿಮಘಟ್ಟದ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿರುವ ಪಂಚ ನದಿಗಳು ಮೈದುಂಬಿ...