ದಾವಣಗೆರೆ: ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ವಿರುದ್ಧ ಕ್ರಮ ಕೈಗೊಳ್ಳಿ: ನಗರದಲ್ಲಿ ಧರ್ಮಸ್ಥಳ ಭಕ್ತವೃಂದ ಆಗ್ರಹ
Davanagere, Davanagere | Aug 16, 2025
ಹಿಂದೂಗಳ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಬಗ್ಗೆ ದಿನಕ್ಕೊಂದು ರೀತಿಯಲ್ಲಿ ತಮ್ಮ ಯೂಟ್ಯೂಬ್, ಫೇಸ್ಬುಕ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ...