ಹೆಬ್ರಿ: ರಸ್ತೆ ಅಭಿವೃದ್ಧಿ ಕೆಲಸಕ್ಕೆ ತಡೆ ಹಿನ್ನೆಲೆ ಪಟ್ಟಣದ ಕುಚ್ಚೂರು ಸೇತುವೆ ಬಳಿ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ
Hebri, Udupi | Feb 16, 2024 ಹೆಬ್ರಿಯಿಂದ ಕುಚ್ಚೂರು ಸಂಪರ್ಕಿಸುವ ಮುಖ್ಯ ರಸ್ತೆಯ ಅಗಲೀಕರಣಕ್ಕೆ ಅರಣ್ಯ ಇಲಾಖೆ ವತಿಯಿಂದ ತಡೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅಧಿಕಾರಿಗಳ ವಿರುದ್ಧ ಶುಕ್ರವಾರ ಕುಚ್ಚೂರು ಸೇತುವೆ ಬಳಿ 200ಕ್ಕೂ ಹೆಚ್ಚು ಗ್ರಾಮಸ್ಥರು ವಾಹನ ಸವಾರರು ಪ್ರತಿಭಟನೆ ನಡೆಸಿದರು.