ವಿಜಯಪುರ: ನವೆಂಬರ್ 15ರಂದು ವಿಜಯಪುರದಲ್ಲಿ ಬಿರ್ಸಾ ಮುಂಡಾ 150ನೇ ಜಯಂತಿ ಆಚರಣೆ
ನವೆಂಬರ್ 15ರಂದು ವಿಜಯಪುರದಲ್ಲಿ ಬಿರ್ಸಾ ಮುಂಡಾ ಅವರ 150ನೇ ಜಯಂತಿ ಪ್ರಯುಕ್ತ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಎಂ. ಗಣೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮತ್ತಿತರರು ಉಪಸ್ಥಿತರಿದ್ದರು.