ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ನವೆಂಬರ್ 26 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಪರಿಷತ್ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿ ನಗರ: ನ.26 ರಂದು ಪಾಲಿಕೆ ಸಾಮಾನ್ಯ ಸಭೆ - Hubli Urban News