ಚನ್ನಪಟ್ಟಣ: ಚನ್ನಪಟ್ಟಣದಲ್ಲಿ ಎನ್ ಡಿ ಎ ಅಭ್ಯರ್ಥಿ ಎ ಪಿ ರಂಗನಾಥ್ ಪರ ಬಿರುಸಿನ ಮತಯಾಚನೆ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಎ ಪಿ ರಂಗನಾಥ್ ಅವರ ಪರವಾಗಿ ಚನ್ನಪಟ್ಟಣದ ಕೋಡಂಬಳ್ಳಿಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಮತಯಾಚನೆ ನಡೆಸಿದರು. ಈ ವೇಳೆ ಮೋಹನ್ ಚಂದ್ರ ಬಾಬು, ಕುಮಾರ್ ಡಿ ಎಂ ಕೆ, ರಾಜಪ್ಪ ಸೇರಿದಂತೆ ಅನೇಕ ಪದಾಧಿಕಾರಿಗಳು ಭಾಗವಹಿಸಿದ್ದರು.