Public App Logo
Jansamasya
National
Happydiwali
Responsiblerailyatri
Railinfra4andhrapradesh
Cybersecurityawareness
Pmmsy
Diwali2025
Matsyasampadasesamriddhi
Fidfimpact
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv

ಬೆಂಗಳೂರು ದಕ್ಷಿಣ: ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಡಳಿತ ವ್ಯವಸ್ಥೆಯನ್ನು ಸುವ್ಯಸ್ಥಿತಗೊಳಿಸಿ : ನಗರದಲ್ಲಿ ಮಹೇಶ್ವರ್ ರಾವ್

ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಡಳಿತ ವ್ಯವಸ್ಥೆಯನ್ನು ಸುವ್ಯಸ್ಥಿತಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ರಾಜರಾಜೇಶ್ವರಿನಗರ ಕಛೇರಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಗರಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಕೆಲಸ ಮಾಡಬೇಕು. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಸ್ಥಳೀಯ ಸಮಸ್ಯೆಗಳನ್ನು ನಿಗದಿತ ಸಮಯದೊಳಗಾಗಿ ಇತ್ಯರ್ಥಪಡಿಸಲು ಸೂಚನೆ ನೀಡಿದರು.

MORE NEWS