ಲಕ್ಷ್ಮೇಶ್ವರ: ಪಟ್ಟಣದಲ್ಲಿ ಬ್ಲಾಕ್ ಆಗಿರುವ ಚರಂಡಿ ಸ್ವಚ್ಛಗೊಳಿಸಿದ ಸ್ಥಳೀಯರು, ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ @localissue
Laxmeshwar, Gadag | Aug 10, 2025
ಲಕ್ಷ್ಮೇಶ್ವರ ಪಟ್ಟಣದ 4 ನೇ ವಾರ್ಡಿನಲ್ಲಿ ಸುಮಾರು 15 ವರ್ಷಗಳಿಂದ ಚರಂಡಿ ಸ್ವಚ್ಚತೆ ಮಾಡಿಲ್ಲ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಚರಂಡಿ...