ಬಂಟ್ವಾಳ: ಸೆ.13ರಂದು ಬಿ.ಸಿ.ರೋಡಿನಲ್ಲಿ ಕಲ್ಲಡ್ಕ ಸಹೋದರಿಯರ ಭರತನಾಟ್ಯ ರಂಗಪ್ರವೇಶ
ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಸೆಪ್ಟೆಂಬರ್ 13ರಂದು ಸಂಜೆ 5 ಗಂಟೆಗೆ ಶ್ರದ್ಧಾ ಮತ್ತು ಶ್ರಮ್ಯ ಅವರ ಭರತನಾಟ್ಯ ರಂಗಪ್ರವೇಶ ನಡೆಯಲಿದೆ. ಈ ಕಾರ್ಯಕ್ರಮವನ್ನು ಪುತ್ತೂರಿನ ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ ಆಯೋಜಿಸಿದೆ.