ಚಾಮರಾಜನಗರ: ನಗರದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಹಿನ್ನೆಲೆ ಜಾಥಾ
ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂದೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಪ್ರಭಾವತಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.