ಗಂಗಾವತಿ: ಗಂಗಾವತಿಯಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ
ಗಂಗಾವತಿಯ ಎಂ.ಎನ್.ಎಂ. ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕೊಪ್ಪಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆ. ಪದವಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಭಾಗವಹಿಸಿ ವಿಜೇತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.