ಇಂಡಿ: ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಪೊಲೀಸ್ ಇಲಾಖೆಯಿಂದ ಜಾಗೃತಿ ಅಭಿಯಾನ
ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಪೊಲೀಸ್ ಇಲಾಖೆಯ ವಿನೂತನ ಕಾರ್ಯಕ್ರಮವಾದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಅಡಿಯಲ್ಲಿ ಮನೆಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ವಿಚಾರಿಸಲಾಯಿತು ಯಾವುದೇ ರೀತಿಯ ಸಮಸ್ಯೆಗಳಿದ್ದರೆ ಧೈರ್ಯವಾಗಿ ಪೊಲೀಸರ ಮುಂದೆ ಹೇಳಿಕೊಳುವಂತೆ ತಿಳಿಸಲಾಯಿತು ಹಾಗೂ 112 ERSS ,ಪೊಲೀಸ್ ಸಹಾಯವಾಣಿ ಸೈಬರ್ ಅಪರಾಧ ಸಹಾಯವಾಣಿ 1930 ಕುರಿತು ಮಾಹಿತಿ ನೀಡಿದರು...