ದಾವಣಗೆರೆ: ನಗರದ ಅಭಿವೃದ್ಧಿಗೆ 50 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ: ನಗರದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
Davanagere, Davanagere | Aug 29, 2025
ದಾವಣಗೆರೆ ನಗರದ ಅಭಿವೃದ್ಧಿಗೆ ಇದೀಗ 50 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು, ವಿವಿಧ ಕಾಮಗಾರಿಗಳು ಆರಂಭವಾಗಲಿವೆ ಎಂದು ಜಿಲ್ಲಾ ಉಸ್ತುವಾರಿ...