ರಾಜ್ಯದಲ್ಲಿ ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಶಿಧರ ಕೋಸಂಬೆ ಅವರನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಭಾಲ್ಕಿ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ಕೋನ್ ಮೇಳಕುಂದಾ ಗ್ರಾಮದ ನಿವಾಸಿ ಶೆಶಿಧರ ಕೊಸಂಬೆ ನೇಮಕ - Bhalki News