ಶ್ರೀನಿವಾಸಪುರ: ಪಟ್ಟಣದಲ್ಲಿ ಮನೆ ಮನೆ ಪೊಲೀಸ್ ಕಾರ್ಯಕ್ರಮ
ಪಟ್ಟಣದಲ್ಲಿ ಮನೆ ಮನೆ ಪೊಲೀಸ್ ಕಾರ್ಯಕ್ರಮ ಶ್ರೀನಿವಾಸಪುರ ಹಾಗೂ ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಮನೆ ಪೊಲೀಸ್ ಕಾರ್ಯಕ್ರಮವನ್ನು ಸೋಮವಾರ ಸಂಜೆ 6:00 ಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸಾರ್ವಜನಿಕರಿಗೆ ಕಾನೂನು ಹರಿವು, ರಸ್ತೆ ಸಂಚಾರಿ ನಿಯಮ, ಮಾದಕ ವಸ್ತುಗಳ ಬಗ್ಗೆ ಅರಿವು ಮೂಡಿಸಿ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಯಿತು