ಬಾಗಲಕೋಟೆ: ನಗರದ ಬಸವೇಶ್ವರ ವೃತ್ತದಲ್ಲಿ ಅತಿಥಿ ಉಪನ್ಯಾಸಕರನ್ನ ನೇಮಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ
Bagalkot, Bagalkot | Aug 22, 2025
ಅಥಿತಿ ಉಪನ್ಯಾಸಕರನ್ನು ನೇಮಿಸುವಂತೆ ಆಗ್ರಹ. ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ. ಬಾಗಲಕೋಟೆ ನಗರದ ಬಸವೇಶ್ವರ ಸರ್ಕಲ್ ನಲ್ಲಿ ಮಾನವ ಸರಪಳಿ...