ಬುಧವಾರ ಬೆಳಿಗ್ಗೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಮಡಿವಾಳ ಕೆರೆಯಲ್ಲಿ ಕಳೆ ತೆಗೆಯುವ ಯಂತ್ರಕ್ಕೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ನಗರ ಪಾಲಿಕೆ ಆಯುಕ್ತರಾದ ರಮೇಶ್ ಕೆ.ಎನ್., ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ ಸೇರಿದಂತೆ ಸಂಬಂಧಪಟ್ಟ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.