ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿ ತಾಲೂಕು ಕಚೇರಿಯಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ಕಚೇರಿಯಲ್ಲಿ ಇಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು. ಅಧಿಕಾರಿಗಳು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.