Public App Logo
Jansamasya
News
पुलिस
Bjp
National
Bihar
बिहार
कांग्रेस
बीजेपी
विधायक
Congress
Modi
Delhi
Viral
Crime
Odisha
Rajasthan
अमित_शाह
दिल्ली
Breakingnews
Madhya_pradesh
Pmmodi
Ipl
Rahulgandhi
Haryana
Cricket
तेजस्वी_यादव
शादी
Crimenews
Kolkata

ಗುಳೇದಗುಡ್ಡ: ಕೋಟೆಕಲ್ ಗ್ರಾಮದಲ್ಲಿ ಮೊಹರಂ ಹಬ್ಬದ ನಿಮಿತ್ತ ಆಕರ್ಷಕ ಟಗರಿನ ಕಾಳಗ ಆಯೋಜನೆ, ಜಿಲ್ಲೆಯ ವಿವಿಧ ಭಾಗಗಳಿಂದ ಟಗರುಗಳು ಭಾಗಿ

Guledagudda, Bagalkot | Jul 5, 2025
ಗುಳೇದಗುಡ್ಡ ತಾಲೂಕಿನ ಕೋಟೆಕಲ್ ಗ್ರಾಮದಲ್ಲಿ ಟಗರಿನ ಕಾಳಗ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು, ಮೊಹರಂ ಹಬ್ಬದ ನಿಮಿತ್ತವಾಗಿ ಜೈ ಹನುಮಾನ್ ಗೆಳೆಯರ ಬಳಗ ಈ ಟಗರಿನ ಕಾಳಗ ಆಯೋಜಿಸಿದ್ದರು. ಭುಜಂಗರಾವ ದೇಸಾಯಿ, ಶಶಿ ದೇಸಾಯಿ, ರೆಹಮಾನ್ ಯೆಳಿಗುತ್ತಿ ಸೇರಿದಂತೆ ವಿವಿಧ ಗಣ್ಯರು ಈ ಆಕರ್ಷಕ ತಗರಿನ ಕಾಳಗ ಸ್ಪರ್ಧೆ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.