ಧಾರವಾಡ: ಗ್ರಾಮೀಣ ಭಾಗದ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಬೇಕು: ನಗರದಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅರವಿಂದ ಏಗನಗೌಡರ
ಗ್ರಾಮೀಣ ಭಾಗದ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಬೇಕು ಎಂದು ಧಾರವಾಡ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅರವಿಂದ ಏಗನಗೌಡರ ತಿಳಿಸಿದರು. ಧಾರವಾಡ ತಾಲೂಕು ಪಂಚಾಯತ್ ಕಚೇರಿಯಲ್ಲಿ ಗ್ಯಾರಂಟಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.