ಹೊಸಕೋಟೆ: ಕೋಲಾರ ರಾಷ್ಟ್ರೀಯ ಹೆದ್ದಾರಿಯ ಎಂವಿಜೆ ಆಸ್ಪತ್ರೆ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ; 15ಕ್ಕೂ ಹೆಚ್ಚು ಜನರಿಗೆ ಗಾಯ
ಹೊಸಕೋಟೆ :ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕ್ಯಾಂಟರ್ ಮಧ್ಯೆ ಭೀಕರ ಅಪಘಾತ ಹೊಸಕೋಟೆ ನಗರದ ಎಂ.ವಿ.ಜೆ.ಆಸ್ಪತ್ರೆ ಬಳಿ ಅಪಘಾತ. ಅಪಘಾತದ ಭೀಕರತೆಗೆ ನುಜ್ಜುಗುಜ್ಜಾದ ಕೆಎಸ್‌ಆರ್‌ಟಿಸಿ ಬಸ್ ಹಾಗು ಕ್ಯಾಂಟರ್ 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ.