Public App Logo
Jansamasya
News
���ुलिस
Bjp
National
Bihar
India
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking
No video available

ಶಿವಮೊಗ್ಗ: ವಿವಿಧ ಸಾಲ ಸೌಲಭ್ಯ ಯೋಜನೆಯಡಿ ಫಲಾನುಭವಿಗಳಿಗೆ ನಗರದಲ್ಲಿ ಚೆಕ್ ವಿತರಿಸಿದ ಶಾಸಕ ಚನ್ನಬಸಪ್ಪ

Shivamogga, Shimoga | Jul 1, 2024
ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಇಲಾಖೆಯ ವಿವಿಧ ಸಾಲ ಸೌಲಭ್ಯಗಳಿಗೆ ಆಯ್ಕೆ ಆದಂತಹ ಫಲಾನುಭವಿಗಳಿಗೆ ಸೋಮವಾರ ಶಿವಮೊಗ್ಗ ನಗರದ ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಅವರ ಕಚೇರಿಯಲ್ಲಿ ಚೆಕ್ಕನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಫಲಾನುಭವಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

MORE NEWS