ರಾಮನಗರ: ರಾಮನಗರದಲ್ಲಿ ಬರ ಪರಿಸ್ಥಿತಿ: ಸಚಿವ ಹೆಚ್.ಸಿ. ಬಾಲಕೃಷ್ಣ ನೇತೃತ್ವದಲ್ಲಿ ಮಹತ್ವದ ಸಭೆ
ರಾಮನಗರದಲ್ಲಿ ಬರ ಪರಿಸ್ಥಿತಿ ಹಿನ್ನೆಲೆ ಸಚಿವ ಹೆಚ್.ಸಿ. ಬಾಲಕೃಷ್ಣ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಡಿಸಿ ಯಶವಂತ್ ವಿ ಗುರುಕರ್, ಎಸ್ಪಿ ರೋಹನ್ ಜಗದೀಶ್ ಹಾಗೂ ಸಿಇಓ ಅನ್ಮೋಲ್ ಜೈನ್ ಭಾಗಿಯಾಗಿದ್ದಾರೆ.