ಗದಗ: ಜಿಲ್ಲೆಯಲ್ಲಿ ತಾಂತ್ರಿಕ ಸಮಸ್ಯೆಯಿಂದ ಸಾವಿರಕ್ಕೂ ಅಧಿಕ ಫಲಾನುಭವಿಗಳಿಗೆ ಬಾರದ ಗೃಹಲಕ್ಷ್ಮಿ ಹಣ, ನಗರದಲ್ಲಿ ತುರ್ತು ಸಭೆ
Gadag, Gadag | Jul 24, 2025
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಹಣವು ಜಿಲ್ಲೆಯ ಸಾವಿರಕ್ಕೂ ಅಧಿಕ ಫಲಾನುಭವಿಗಳಿಗೆ...