ಶಿವಮೊಗ್ಗ: ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ; ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಶಿವಮೊಗ್ಗ ನಗರದ ಮನೆಯೊಂದರ ಮುಂದೆ ನಿಲ್ಲಿಸಿದ್ದ ಬಾಯಿ ಕಳ್ಳತನ ಖತರ್ನಾಕ್ ಕಳ್ಳನ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸರಿಯಾಗಿದೆ. ಬುಧವಾರ ಶಿವಮೊಗ್ಗದ ಬಸ್ ಸ್ಟ್ಯಾಂಡ್ ಪಕ್ಕದ ಕ್ವಾಟ್ರಸ್ ನ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕನ್ನು ಖತರ್ನಾಕ್ ಕಳ್ಳ ತನ್ನ ಕೈಚಳಕದಿಂದ ಕದ್ದು ಪರಾರಿಯಾಗಿದ್ದಾನೆ. ಬೆಳಿಗ್ಗೆ ಎದ್ದು ಬೈಕ್ ಮಾಲಿಕ ಬೈಕ್ ಇಲ್ಲದ್ದನ್ನ ಗಮನಿಸಿ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಕಳ್ಳತನದ ದೃಶ್ಯ ಸರಿಯಾಗಿದೆ ನಾಯಿ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.