ಚಿಕ್ಕಬಳ್ಳಾಪುರ: ಸಮೀಕ್ಷೆಯಿಂದ ಪಡಿತರ ಚೀಟಿ ರದ್ದಾಗಲ್ಲ: ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜೆ.ಎನ್. ಶ್ರೀಕಂಠಯ್ಯ ಹೇಳಿಕೆ
ರಾಜ್ಯಾದ್ಯಂತ ಚುರುಕಿನಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಬಿಪಿಎಲ್ ಕರ್ಡ್ ಸೇರಿದಂತೆ ಯಾವುದೇ ರೀತಿಯ ಪಡಿತರ ಚೀಟಿ ರದ್ದಾಗುವುದಿಲ್ಲ. ಸರ್ಜನಿಕರು ಹೆಚ್ಚಿನ ಆತಂಕಕ್ಕೆ ಒಳಗಾಗಬಾರದು ಎಂದು ರಾಜ್ಯ ಹಿಂದುಳಿದ ರ್ಗಗಳ ಆಯೋಗದ ಸದಸ್ಯ ಜೆ.ಎನ್. ಶ್ರೀಕಂಠಯ್ಯ ಅವರು ಸ್ಪಷ್ಟನೆ ನೀಡಿದರು.