ಬಾದಾಮಿ: ತಾಲೂಕಿನಲ್ಲಿ ಸಮರ್ಪಕ ಬೆಳೆ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಿ : ಪಟ್ಟಣದಲ್ಲಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಸೂಚನೆ
ಬಾದಾಮಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಬೆಳೆಗಳು ಸಾಕಷ್ಟು ಹಾನಿಯಾಗಿದೆ ಅಧಿಕಾರಿಗಳು ಸಮರ್ಪಕವಾಗಿ ಸಮೀಕ್ಷೆಯನ್ನು ಕೈಗೊಂಡು ರೈತರಿಗೆ ಸಮರ್ಪಕವಾಗಿ ಪರಿಹಾರ ಒದಗಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಬಾದಾಮಿ ಮತ ಕ್ಷೇತ್ರದ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅವರು ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು