ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಸಮಸ್ಯೆ: ಬೆಂಗಳೂರಲ್ಲಿ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ
Mangaluru, Dakshina Kannada | Jul 30, 2025
ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು...