ಕೋಲಾರದ ಕೋಮುಲ್ ಕಚೇರಿಯಲ್ಲಿ ಕೋಲಾರ ಸಂವಿಧಾನ ಸಮರ್ಪಣ ದಿನ ಆಚರಣೆ ಕೋಲಾರದ ಕೋಮುಲ್ ಕಚೇರಿಯಲ್ಲಿ ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ ವತಿಯಿಂದ ಬುಧವಾರ ಮಧ್ಯಾಹ್ನ 12 ಗಂಟೆಯಲ್ಲಿ ಹಮ್ಮಿಕೊಂಡಿದ್ದ ಭಾರತ ಸಂವಿಧಾನ ದಿನಾಚರಣೆ ಹಾಗೂ ಡಾ. ವರ್ಗಿಸ್ ರವರ ಜನ್ಮದಿನಾಚರಣೆ ಹಾಗೂ ವಿಶ್ವ ಹಾಲು ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾಲೂರು ತಾಲ್ಲೂಕಿನ ಶಾಸಕರು ಹಾಗೂ ಕೋಮುಲ್ ಅಧ್ಯಕ್ಷರಾದ ಕೆ ವೈ ನಂಜೇಗೌಡರವರು ಭಾಗವಹಿಸಿದ್ದರು. ಈ ಸಮಯದಲ್ಲಿ ಕೋಮುಲ್ ನ ಆಡಳಿತ ಮಂಡಳಿ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ