ಹಿರೇಕೆರೂರು: ದುದಿಹಳ್ಳಿ ಗ್ರಾಮದಲ್ಲಿ ನಡೆದುಕೊಂಡು ಹೋಗುವ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಳ್ಳತನ
ದುದಿಹಳ್ಳಿ ಗ್ರಾಮದಲ್ಲಿ ಮುರಾರ್ಜಿ ದೇಸಾಯಿ ಶಾಲೆಗೆ ನಡೆದುಕೊಂಡು ಹೋಗುತಿದ್ದ ಸುಮಂಗಲ ಎಂಬುವರ ಕೊರಳಲ್ಲಿದ್ದ ಅಂದಾಜು 60 ಸಾವಿರ ರೂಪಾಯಿ ಬೆಲೆ ಬಾಳುವ ಬಂಗಾರದ ಸರವನ್ನ ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋದ ಘಟನೆ ನಡೆದಿದೆ.