ಬೀದರ್: ಕನ್ಹೇರಿ ಮಠದ ಶ್ರೀಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ ; ನಗರದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಕಿರಣ ಖಂಡ್ರೆ
Bidar, Bidar | Oct 22, 2025 ಬೀದರ್ : ಲಿಂಗಾಯತ ಮಠಾಧೀಶರ ವಿರುದ್ಧ ಆರೋಪ ಮಾಡಿರುವ ಕನ್ಹೇರಿ ಶ್ರೀಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಕಿರಣ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆಗೆ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.