ಉತ್ತರ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ, ಉಮೇಶ್ ಕತ್ತಿ ಅವರು ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕು ಅಂತ ಹೇಳಿದ್ರು ಈಗ ಕಾಗವಾಡ ಶಾಸಕ ರಾಜು ಕಾಗೆ ಅವರು ಸಹ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕು
ಚಿಕ್ಕೋಡಿ: ರಾಜು ಕಾಗೆ ಕೂಗಿಗೆ ಬೆಂಬಲ ಸೂಚಿಸಿದ ಚಿಕ್ಕೋಡಿ ಜನತೆ - Chikodi News