ಚಿತ್ರದುರ್ಗ: ಮುರುಘಾ ಮಠದಲ್ಲಿ ಅದ್ಧೂರಿಯಾಗಿ ನಡೆದ ಜಯದೇವ ಜಂಗಿ ಕುಸ್ತಿ ಪಂದ್ಯಾವಳಿ
ಚಿತ್ರದುರ್ಗದ ಮುರುಘಾ ಮಠದಲ್ಲಿ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಜಯದೇವ ಜಂಗಿ ಕುಸ್ತಿ ಪಂದ್ಯಾವಳಿ ನಡೆಯಿತು. ರಾಜ್ಯ ಹಾಗೂ ಹೊರರಾಜ್ಯದ ಮಹಿಳಾ ಮತ್ತು ಪುರುಷ ಕುಸ್ತಿ ಪಟುಗಳು ಭಾಗವಹಿಸಿದ್ದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.