Public App Logo
Jansamasya
News
���ुलिस
Bjp
National
Bihar
���ीजेपी
Uttar_pradesh
Congress
Modi
Delhi
Viral
Jharkhand
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
���प
Agra

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಬಿಜೆಪಿಯಿಂದ ತಿರಂಗಾ ಯಾತ್ರೆ, ಶಾಸಕ ಡಾ. ಚಂದ್ರು ಕೆ. ಲಮಾಣಿ ಭಾಗಿ

Laxmeshwar, Gadag | May 20, 2025
ಪಾಕಿಸ್ತಾನದ ವಿರುದ್ದ ಭಾರತ ಆಪರೇಷನ್ ಸಿಂಧೂರ್ ಯಶಸ್ವಿ ಕಾರ್ಯಾಚರಣೆ ಹಿನ್ನಲೆಯಲ್ಲಿ ಬಿಜೆಪಿಯಿಂದ ತಿರಂಗಾ ಯಾತ್ರೆಯನ್ನು ಆಯೋಜನೆ ಮಾಡಲಾಗಿತ್ತು. ಶಾಸಕ ಡಾ. ಚಂದ್ರು ಕೆ. ಲಮಾಣಿ ಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ದೊಡ್ಡ ಗಾತ್ರದ ತ್ರಿವರ್ಣ ದ್ವಜ ಗಮನ ಸೆಳೆಯಿತು. ಯಾತ್ರೆಯಲ್ಲಿ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.