ಶ್ರೀನಿವಾಸಪುರ: ವಿನಾಯಕ ಶ್ರೀ ಈಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಶಾಸಕರು ಬಾಗಿ
ವಿನಾಯಕ ಶ್ರೀ ಈಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಗಣ್ಯರ ಬಾಗಿ ಶ್ರೀನಿವಾಸಪುರ ತಾಲ್ಲೂಕು ಮದನಹಳ್ಳಿ ಗ್ರಾಮದಲ್ಲಿ ಶ್ರೀ ವಿನಾಯಕ ಶ್ರೀ ಈಶ್ವರ ದೇವಸ್ಥಾನದಲ್ಲಿ ಭಾನುವಾರ ಬೆಳ್ಳಿಗೆ 11ಗಂಟೆಯಲ್ಲಿ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು ಮುಂಜಾನೆಯಿಂದಲೇ ದೇವರಿಗೆ ವಿಶೇಷ ಅಭಿಷೇಕ ಹೂವಿನ ಅಲಂಕಾರ ಹಾಗೂ ಹೋಮ ಕವನಗಳನ್ನು ಹಮ್ಮಿಕೊಳ್ಳಲಾಗಿತ್ತು ಈ ಪೂಜಾ ಕಾರ್ಯಕ್ರಮಕ್ಕೆ ಶಾಸಕ ಸಮೃದ್ಧಿ ಮಂಜುನಾಥ್ ಹಾಗೂ ವೆಂಕಟಶಿವರೆಡ್ಡಿ ಸೇರಿದಂತೆ ಜೆಡಿಎಸ್ ಮುಖಂಡ ಸಿ ಎಂ ಆರ್ ಶ್ರೀನಾಥ್ ಭಾಗವಹಿಸಿದ್ದರು.