ಬೆಂಗಳೂರು ಉತ್ತರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನ; ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸಂಪುಟ ಸಭೆಯಲ್ಲಿ ಸಿಎಂ ತೀರ್ಮಾನ
Bengaluru North, Bengaluru Urban | Sep 10, 2025
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಮೀನು ಕಳೆದುಕೊಳ್ಳುವ ರೈತರಿಗೆ ನ್ಯಾಯಯುತವಾದ ಪರಿಹಾರ ಒದಗಿಸಲು ಸರಕಾರ...