ಕರ್ನಾಟಕ ವಿಶ್ವವಿದ್ಯಾಲಯದ ಪಿ.ಜಿ ಡಿಪ್ಲೋಮಾ ಕೋರ್ಸ್ ಪ್ರವೇಶ ಶುಲ್ಕ ಹಾಗೂ ವಸತಿ ನಿಲಯಗಳ ಪ್ರವೇಶ ಶುಲ್ಕ ಹೆಚ್ಚಳ ಮಾಡಿ, ಸರ್ಕಾರ ಹಾಗೂ ಕರ್ನಾಟಕ ವಿವಿ ವಿದ್ಯಾರ್ಥಿಗಳೊಂದಿಗೆ ಆಟವಾಡುತ್ತಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಎಸ್ಸಿ /ಎಸ್ಟಿ ವಿದ್ಯಾರ್ಥಿ ಸಂಘದ ಮುಖಂಡ ನಾಗರಾಜ ಚಲವಾದಿ ತಿಳಿಸಿದರು. ಇದೇ ವೇಳೆ ವಿದ್ಯಾರ್ಥಿನಿ ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದರು.