ಸೇಡಂ ಪಟ್ಟಣದಲ್ಲಿ ಜ. ೧೨ ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟನೆಗೆ ಆಗಮಿಸುತ್ತಿರುವ ಹಿನ್ನೆಲೆ, ಜ.9 ರಂದು ಸಚಿವ ಶರಣಪ್ರಕಾಶ ಪಾಟೀಲ್ ಅವರು ಸೇಡಂ ಪಟ್ಟಣದಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಿದ್ದತೆ ಮಾಡಿಕೊಳ್ಳಲು ಸೂಚನೆ ನೀಡಿದರು.