ಕೊಲ್ಹಾರ: ಈರುಳ್ಳಿ ಬೆಲೆ ಕುಸಿತದಿಂದ ಕಂಗಾಲಾದ ರೈತ, ರಸ್ತೆ ಮೇಲೆ ಈರುಳ್ಳಿ ಸುರಿದು ರೈತ ಆಕ್ರೋಶ, ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಹೊರಭಾಗದಲ್ಲಿ ಘಟನೆ
Kolhar, Vijayapura | Jun 2, 2025
ಈರುಳ್ಳಿ ಬೆಲೆ ಕುಸಿತದಿಂದ ಕಂಗಾಲಾದ ರೈತ, ರಸ್ತೆ ಮೇಲೆ ಈರುಳ್ಳಿ ಸುರಿದು ರೈತ ಆಕ್ರೋಶ ಹೊರಹಾಕಿದ್ದಾನೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ...