ಬಸವಕಲ್ಯಾಣ: ನಗರದ ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ; ವೈದ್ಯರ ಛಳಿ ಬಿಡಿಸಿದ ನಾಗಲಕ್ಷ್ಮೀ ಚೌದ್ರಿ
ಬಸವಕಲ್ಯಾಣ: ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದ್ರಿ ಭೇಟಿನೀಡಿ, ವ್ಯವಸ್ಥೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸೋನಾಲಿ ವಿಜಯಸಿಂಗ್, ಲಕ್ಷ್ಮಿ ಬಾವಗೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು