ಕೋಲಾರ: ಸುಳ್ಳೆ ಮೈತ್ರಿಯ ಮಾನದಂಡ: ಪಟ್ಟಣದಲ್ಲಿ ಶಾಸಕ ಕೊತ್ತೂರು ಮಂಜುನಾಥ್
Kolar, Kolar | Aug 13, 2025 ಕೋಲಾರ ಜಿಲ್ಲೆಯ ಅಭಿವೃದ್ಧಿಗೆ ಜೆಡಿಎಸ್ ಮತ್ತು ಬಿಜೆಪಿ ಸರ್ಕಾರಗಳು ಕೇವಲ ಆದೇಶಕ್ಕೆ ಮಾತ್ರ ಸೀಮಿತವಾಗಿತ್ತು ಅವುಗಳಿಗೆ ಅನುದಾನ ಬಿಡುಗಡೆ ಮಾಡಿ ಜಾರಿ ಮಾಡಿದ್ದು ಕಾಂಗ್ರೆಸ್ ಸರ್ಕಾರ, ಮೈತ್ರಿ ಪಕ್ಷಗಳು ಯಾವ ಕೊಡುಗೆಗಳ ಮಾನದಂಡಗಳ ಮೇಲೆ ಹೋಗಿ ಮತ ಕೇಳತ್ತಾರೆ ಜನತೆ ಪ್ರಶ್ನೆ ಮಾಡಬೇಕಾಗಿದೆ ಸುಳ್ಳೆ ಮೈತ್ರಿಯ ಮಾನದಂಡ ಎಂದು ಶಾಸಕ ಕೊತ್ತೂರು ಮಂಜುನಾಥ್ ಮೈತ್ರಿ ವಿರುದ್ದ ವಾಗ್ದಾಳಿ ನಡೆಸಿದರು,