ಮಂಗಳೂರು: ಅಬ್ದುಲ್ ರಹಮಾನ್ ಹತ್ಯೆ ಪ್ರಕರಣ: ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪೊಲೀಸ್ ನೋಟಿಸ್
ಕಳೆದ ವರ್ಷದ ಅಬ್ದುಲ್ ರಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಬಂಟ್ವಾಳ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸೆಪ್ಟೆಂಬರ್ 26ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.