ದೇವನಹಳ್ಳಿ: ಪಟ್ಟಣದ ಹೊರವಲಯದ ಚಿಕ್ಕಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
ದೆಡವನಹಳ್ಳಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು. ದೇವನಹಳ್ಳಿ ಪಟ್ಟಣದ ಚಿಕ್ಕಕೆರೆಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣ. ದೇವನಹಳ್ಳಿ ಪಟ್ಟಣದ ಕೋಟೆ ಸಮೀಪ ಇರುವ ಕೆರೆ. ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಕಾಲು ಜಾರಿ ದುರ್ಘಟನೆ. ದೇವನಹಳ್ಳಿ ಪಟ್ಟಣದ ಅಕ್ಕುಪೇಟೆ ನಿವಾಸಿ ವೆಂಕಟೇಶ್ (5