ಉಡುಪಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಉಡುಪಿಯಿಂದ ಆಯೋಜಿಸಿದ ಬೈಕ್ ರ್ಯಾಲಿಗೆ ಚಾಲನ ನೀಡಿದ ಶಾಸಕ ಸುವರ್ಣ
Udupi, Udupi | Sep 14, 2025 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೋಲೀಸ್ ಇಲಾಖೆ, ಕ್ರೀಡಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಉಡುಪಿಯಿಂದ ಬೆಂಗಳೂರು ವಿಧಾನಸೌಧದವರೆಗೆ ಆಯೋಜಿಸಿದ ಬೈಕ್ ರ್ಯಾಲಿಗೆ ಶಾಸಕ ಯಶ್ ಪಾಲ್ ಎ ಸುವರ್ಣ ಇಂದು ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಚಾಲನೆ ನೀಡಿದರು.