ನೆಲಮಂಗಲ: ತಾಲೂಕಿನ ಕೆರೆಗಳಿಗೆ ವೃಷಭಾವತಿ ನೀರನ್ನು ಹರಿಸುವ ಯೋಜನೆ ಕೈ ಬಿಡುವಂತೆ ಒತ್ತಾಯಿಸಿ ಹೋರಾಟ
ವೃಷಭಾವತಿ ಯೋಜನೆಯನ್ನು ಕೈ ಬಿಡುವ ನಿಟ್ಟಿನಲ್ಲಿ,ಹೋರಾಟ ಸಮಿತಿಯ ಅಧ್ಯಕ್ಷ ಅಂದಾನಪ್ಪ ಅವರ ನೇತೃತ್ವದಲ್ಲಿ ಬೃಹತ್ ಜಾಗೃತಿ ಸಮಾವೇಶ ಏರ್ಪಡಿಸಿ,ವಿ ಗೋಪಾಲ ಗೌಡ,ನಿವೃತ್ತ ನ್ಯಾಯಧೀಶರು, ಸರ್ವೋಚ್ಚ ನ್ಯಾಯಾಲಯ ಅವರಿಂದ ಜಾಲಗ್ರಹ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಯಿತು.