ಶಾಸಕ ಎಸ್ಎನ್ ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕಾಗಿ ಭೋವಿ ಸಂಘದಿಂದ ಆಂಜನೇಯ ದೇವಾಲಯದಲ್ಲಿ 101 ಈಡುಗಾಯಿ ಅರ್ಪಣೆ ಭೋವಿ ಸಂಘದ ವತಿಯಿಂದ ಶಾಸಕರಾದ ಎಸ್ಎನ್ ನಾರಾಯಣಸ್ವಾಮಿ ರವರಿಗೆ ಸಚಿವ ಸ್ಥಾನ ನೀಡಬೇಕೆಂದು ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಳಿ ಇರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಮಾಜಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಕೆ.ಚಂದ್ರಾರೆಡ್ಡಿ ನೇತೃತ್ವದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ 101 ತೆಂಗಿನಕಾಯಿ ಒಡೆಯಲಾಗಿತ್ತು. ಈ ವೇಳೆ ಅವರು ಮಾತನಾಡಿ ಚಂದ್ರರೆಡ್ಡಿ ಕ್ಷೇತ್ರದಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಶಾಸಕರಾದ ಮೇಲೆ ಕ್ಷೇತ್ರದ ಅಭಿವೃದ್ಧಿ ಮಾಡಿದ ಪರಿಣಾಮ 3 ಬಾರಿ ಶಾಸಕರಾಗಿ ಆಯ