ಹೊಸಕೋಟೆ: ತಾಲ್ಲೂಕಿನ ಲೋಕಾಯುಕ್ತದಲ್ಲಿನ ಬಾಕಿ ಇರುವ ಪ್ರಕರಣಗಳ ವಿಚಾರಣೆ ನಡೆಸಿದ ಉಪಲೋಕಾಯುಕ್ತ ಬಿ. ವೀರಪ್ಪ
ಗ್ರಾಮ ಪಂಚಾಯಿತಿಗಳಲ್ಲಿ ನಕಲಿ ಬಿಲ್ ಗಳು ಸೃಷ್ಟಿಸಿ ಹಣ ಗುಳುಂ| ಪಂಚಾಯಿತಿಗಳಲ್ಲಿ ಮಹಿಳಾ ಸದಸ್ಯರ ಗಂಡನದ್ದೇ ಅಧಿಕಾರ ಒಳ್ಳೆಯವರಿಗೆ ತಲೆಬಾಗುತ್ತೇನೆ, ತಪ್ಪು ಮಾಡಿದವರಿಗೆ ಶಿಕ್ಷೆ ಗ್ಯಾರಂಟಿ: ನ್ಯಾ. ಬಿ.ವೀರಪ್ಪ ನಾನು ಒಳ್ಳೆಯವರಿಗೆ ಒಳ್ಳೆಯ ಕೆಲಸಕ್ಕೆ ತಲೇಬಾಗುತ್ತೇನೆ ಭ್ರಷ್ಟಾಚಾರಿಗಳಿಗೆ, ತಪ್ಪು ಮಾಡಿದವರಿಗೆ ಶಿಕ್ಷೆ ಆಗುವವರೆಗೆ ಬಿಡುವುದಿಲ್ಲ ಎಂದು ಉಪಲೋಕಾಯುಕ್ತ ನ್ಯಾ. ಬಿ ವೀರಪ