ಕುಣಿಗಲ್: ಕುಣಿಗಲ್ನಲ್ಲಿ ಹೊಸ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು: ಸ್ಥಳ ಪರಿಶೀಲನೆ ನಡೆಸಿದ ಶಾಸಕರು
ಕುಣಿಗಲ್ ತಾಲ್ಲೂಕಿಗೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮಂಜೂರಾಗಿದೆ. ಶಾಸಕ ಡಾ. ಎಚ್.ಡಿ. ರಂಗನಾಥ್ ಹಾಗೂ ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್ ಅವರು ಕಾಲೇಜು ನಿರ್ಮಾಣದ ಸ್ಥಳ ಪರಿಶೀಲನೆ ನಡೆಸಿದ್ದು, ಕಾಮಗಾರಿಯನ್ನು ಶೀಘ್ರ ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.