ಕೂಡ್ಲಿಗಿ: ರಾಷ್ಟ್ರೀಯ ಹೆದ್ದಾರಿ 50 ರ ಬೊಮ್ಮನಕಟ್ಟೆ ಬಳಿ ಹಿಟ್ ಅಂಡ್ ರನ್ ಪ್ರಕರಣ,ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಬೈಕ್ ಸವಾರನಿಗೆ ಗಂಭೀರ ಗಾಯ
Kudligi, Vijayanagara | Sep 14, 2025
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಬೊಮ್ಮನಕಟ್ಟೆ ಬಳಿ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಅಪರಿಚಿತ ವಾಹನವೊಂದು ಬೈಕ್...