ಕೊಪ್ಪ: ಬಸರಿಕಟ್ಟೆ ಸುತ್ತಮುತ್ತ ಭಾರೀ ಮಳೆ.! ಜನ ಜೀವನ ಅಸ್ತವ್ಯಸ್ತ.!
ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಸರಿಕಟ್ಟೆ ಸುತ್ತಮುತ್ತಲಿನ ಭಾಗದಲ್ಲಿ ಗುರುವಾರ ಮಧ್ಯಾಹ್ನದ ಬಳಿಕ ಮಳೆ ಆರಂಭವಾಗಿದ್ದು, ಧಾರಾಕಾರವಾಗಿ ಸುರಿದ ಮಳೆಗೆ ವಾಹನ ಸವಾರರು ಪರದಾಟ ಪಟ್ಟಿದ್ದು. ಮತ್ತೊಂದೆಡೆ ಆಟೋ ಚಾಲಕರು ಬಾಡಿಗೆ ಇಲ್ಲದೆ ಕಂಗಾಲಾಗಿದ್ದರು.